ಬ್ಯಾಂಕಾಕ್: ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆದ ಏಷ್ಯಾ ಕಪ್ ರೈಸಿಂಗ್ ಸ್ಟಾರ್ ಕಪ್ ಫೈನಲ್ ಪಂದ್ಯದಲ್ಲಿ ಭಾರತದ ಮಹಿಳೆಯರಿಗೆ ಭರ್ಜರಿ ಗೆಲುವು ಸಾಧಿಸಿದೆ.
ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು.ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ಭಾರತೀಯ ಮಹಿಳೆಯರು 20 ಓವರ್ ಗಳಲ್ಲಿ 134 ರನ್ ಗಳಿಸಿ 7 ವಿಕೆಟ್ ಕಳೆದುಕೊಂಡಿತು.ಭಾರತದ ಪರ ತೇಜಸ್ ಹಸನಬಿಸ ಅರ್ಧಶತಕ ಗಳಿಸಿದರು.
ನಂತರ 134 ರನ್ ಚೇಸ್ ಮಾಡಲು ಬ್ಯಾಟಿಂಗ್ ಪ್ರಾರಂಭಿಸಿದ ಬಾಂಗ್ಲಾದೇಶ ಆಟಗಾರ್ತಿ ಯಾರಿಗೆ ಭಾರತದ ಬೌಲರ್ ಗಳು ಆಘಾತ ನೀಡಿದರು.ಬಾಂಗ್ಲಾದೇಶ 20 ಓವರ್ ಗಳಲ್ಲಿ ಕೇವಲ 88 ರನ್ ಗಳಿಸಿ ಆಲೌಟ್ ಆಯಿತು.
ಫಲಿತಾಂಶ: ಭಾರತಕ್ಕೆ 46 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ.