ಕರ್ನಾಟಕ ವಿಧಾನಸಭೆಯ ನೂತನ ಸ್ಪೀಕರ್ : ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ! ಹಿರಿಯ ನಾಯಕನಿಗೆ ಮಹತ್ವದ ಜವಾಬ್ದಾರಿ
ಕರ್ನಾಟಕ ವಿಧಾನಸಭೆಯ ನೂತನ ಸ್ಪೀಕರ್ : ಕರ್ನಾಟಕ ರಾಜಕೀಯದಲ್ಲಿ ಶುಕ್ರವಾರ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಕರ್ನಾಟಕ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಕಾಂಗ್ರೆಸ್ನ ಹಿರಿಯ ಶಾಸಕ ಜಿ.ಎಸ್. …