IRCTC Recruitment 2026: ರೈಲ್ವೆಯಲ್ಲಿ ಉದ್ಯೋಗದ ಕನಸು ಕಾಣುತ್ತಿರುವವರಿಗೆ ಬಂಪರ್ ಆಫರ್; 84 ಹಾಸ್ಪಿಟಾಲಿಟಿ ಮಾನಿಟರ್ ಹುದ್ದೆಗಳಿಗೆ ನೇರ ಸಂದರ್ಶನ!
IRCTC Recruitment 2026:ಭಾರತೀಯ ರೈಲ್ವೆಯ ಅಂಗಸಂಸ್ಥೆಯಾದ ಇಂಡಿಯನ್ ರೈಲ್ವೇ ಕ್ಯಾಟರಿಂಗ್ ಅಂಡ್ ಟೂರಿಸಂ ಕಾರ್ಪೊರೇಷನ್ ಲಿಮಿಟೆಡ್ (IRCTC), ಉದ್ಯೋಗಾಕಾಂಕ್ಷಿಗಳಿಗೆ ಹೊಸ ಸಿಹಿಸುದ್ದಿ ನೀಡಿದೆ. ಐಆರ್ಸಿಟಿಸಿಯ ದಕ್ಷಿಣ ವಲಯದಲ್ಲಿ …