ಭಾರತದ ರಕ್ಷಣಾ ವಲಯದಲ್ಲಿ ಹೊಸ ಇತಿಹಾಸ: ಇಂಡೋನೇಷ್ಯಾ ಜೊತೆ ಬ್ರಹ್ಮೋಸ್ ಸೂಪರ್ಸಾನಿಕ್ ಕ್ಷಿಪಣಿ ಒಪ್ಪಂದಕ್ಕೆ ಸಹಿ ಹಾಕಿದ ಪಿಎಂ ಮೋದಿ!
ಭಾರತದ ರಕ್ಷಣಾ ವಲಯದಲ್ಲಿ ಹೊಸ ಇತಿಹಾಸ : ಜಾಗತಿಕ ರಕ್ಷಣಾ ಮಾರುಕಟ್ಟೆಯಲ್ಲಿ ಭಾರತದ ಹೆಮ್ಮೆಯ ಮೈಲಿಗಲ್ಲು ಸ್ಥಾಪನೆಯಾಗಿದೆ. ಭಾರತವನ್ನು ಕೇವಲ ಶಸ್ತ್ರಾಸ್ತ್ರ ಆಮದು ಮಾಡಿಕೊಳ್ಳುವ ದೇಶ ಎಂಬ …