ಬ್ಯಾಂಕ್ ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಕೊಡುಗೆ: ಸೆಂಟ್ರಲ್ ಬ್ಯಾಂಕ್ನಲ್ಲಿ 4500 ಹುದ್ದೆಗಳ ಭರ್ತಿ; ಕರ್ನಾಟಕದ ಜಿಲ್ಲಾವಾರು ವಿವರ, ಅರ್ಹತೆ ಮತ್ತು ಅರ್ಜಿ ಲಿಂಕ್ ಇಲ್ಲಿದೆ!
ಬ್ಯಾಂಕ್ ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಕೊಡುಗೆ : ಬ್ಯಾಂಕಿಂಗ್ ಕ್ಷೇತ್ರದಲ್ಲಿ ತಮ್ಮ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಭಾರತದ ಹಾಗೂ ವಿಶೇಷವಾಗಿ ಕರ್ನಾಟಕದ ಯುವಕ-ಯುವತಿಯರಿಗೆ ಕೇಂದ್ರ ಸರ್ಕಾರವು ಒಂದು ಭರ್ಜರಿ …