ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ಭರ್ಜರಿ ಸರ್ಕಾರಿ ಉದ್ಯೋಗಾವಕಾಶ! ಒಟ್ಟು 40 ಪ್ರೊಫೆಸರ್ ಹುದ್ದೆಗಳಿಗೆ ನೇಮಕಾತಿ; ತಿಂಗಳಿಗೆ ₹2,18,000 ವರೆಗೆ ಸಂಬಳ; ಇಂದೇ ಆಫ್ಲೈನ್ ಅರ್ಜಿ ಸಲ್ಲಿಸಿ
ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ಭರ್ಜರಿ ಸರ್ಕಾರಿ ಉದ್ಯೋಗಾವಕಾಶ! ಒಟ್ಟು 40 ಪ್ರೊಫೆಸರ್ ಹುದ್ದೆಗಳಿಗೆ ನೇಮಕಾತಿ ; ವೈದ್ಯಕೀಯ ಕ್ಷೇತ್ರದ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ ಕರ್ನಾಟಕ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ …