BCWD Hostel Admission 2026-27: ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಿಸಿಎಂ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ; ಸೆಪ್ಟೆಂಬರ್ 30 ಕೊನೆಯ ದಿನ!
BCWD Hostel Admission 2026-27: ವೃತ್ತಿಪರ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ ಇಲ್ಲಿದೆ. ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ …