ರೈತರಿಗೆ ಗುಡ್ನ್ಯೂಸ್: ಇನ್ಮುಂದೆ ಜಮೀನು ಉಳುಮೆ ಉಚಿತ! ‘ನೇಗಿಲ ಯೋಗಿ’ ಯೋಜನೆಗೆ ಸರ್ಕಾರದ ಅಸ್ತು
ರೈತರಿಗೆ ಗುಡ್ನ್ಯೂಸ್: ಕರ್ನಾಟಕದ ರೈತರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಸಣ್ಣ ಮತ್ತು ಆರ್ಥಿಕವಾಗಿ ದುರ್ಬಲ ರೈತರಿಗೆ ಕೃಷಿ ವೆಚ್ಚವನ್ನು ಕಡಿಮೆ ಮಾಡುವ ಉದ್ದೇಶದಿಂದ ‘ಮುಖ್ಯಮಂತ್ರಿ …